ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದು, ಅವಿಭಜಿತ ದ.ಕ.ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಅಭೂತಪೂರ್ವ ಗೆಲುವಿಗೆ ಸಹಕರಿಸಬೇಕೆಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಿನಂತಿಸಿದ್ದಾರೆ.
ಪಕ್ಷ ಯುವಕರಿಗೆ ಆದ್ಯತೆ ನೀಡಿದ್ದು, ಆರ್‌ಎಸ್‌ಎಸ್ ಸ್ವಯಂಸೇವಕ ಕಿಶೋರ್ ಕುಮಾರ್ ಪುತ್ತೂರು ಅವರು ಅಭಾವಿಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದವರು. ಬಿಜೆಪಿಯ ರಾಜ್ಯ, ರಾಷ್ಟ್ರ ಮಟ್ಗಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದು, ಕಿಶೋರ್ ಕುಮಾರ್ ಅವರು ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ ಎಂದು ನಳಿನ್‌ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…