Featured

ಬಿಜೆಪಿ ಅವರ ಆರ್‌ಎಸ್‌ಎಸ್‌ ಶಾಖೆ ನನಗೆ ಬೇಡ , ನಾನು ಇಲ್ಲಿ ಬಡವರ ಬಗ್ಗೆ ಕಲಿತ ಶಾಖೆ ಸಾಕು : ಹೆಚ್‌ ಡಿ ಕುಮಾರಸ್ವಾಮಿ – VIshwanews24

ಬಿಜೆಪಿ ಅವರ ಆರ್‌ಎಸ್‌ಎಸ್‌ ಶಾಖೆ ನನಗೆ ಬೇಡ , ನಾನು ಇಲ್ಲಿ ಬಡವರ ಬಗ್ಗೆ ಕಲಿತ ಶಾಖೆ ಸಾಕು..

ಆರ್‌ಎಸ್‌ಎಸ್‌ ನಿರ್ದೇಶನದಂತೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ : ಹೆಚ್‌ ಡಿ ಕುಮಾರಸ್ವಾಮಿ – VIshwanews24

ವಿಜಯಪುರ: “ಬಿಜೆಪಿ ಅವರ ಆರ್‌ಎಸ್‌ಎಸ್‌ ಶಾಖೆ ನನಗೆ ಬೇಡ. ನಾನು ಇಲ್ಲಿ ಬಡವರ ಬಗ್ಗೆ ಕಲಿತ ಶಾಖೆ ಸಾಕು. ನಾನು ಆರ್‌ಎಸ್‌ಎಸ್‌ ಶಾಖೆಯಿಂದ ಕಲಿಯುವುದು ಏನೂ ಇಲ್ಲ” ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಿಶಾಹಿಗಳ ತಂಡವನ್ನು ರಚಿಸಿ ಅವರನ್ನು ವಿವಿಧ ಸಂಸ್ಥೆಗಳಲ್ಲಿ ಇರಿಸಲಾಗಿದೆ. ಆರ್‌ಎಸ್‌ಎಸ್‌ ನಿರ್ದೇಶನದಂತೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ನ ಕೈಗೊಂಬೆ” ಎಂದಿದ್ದಾರೆ.

“ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದುಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವ ಸಂದರ್ಭ ನೀಲಿ ಚಿತ್ರ ವೀಕ್ಷಿಸುತ್ತಿರುತ್ತಾರೆ” ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

“ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದುಬಂದವರಿಗೆ ಸದನಸಲ್ಲಿ ಕಲಾಪ ನಡೆಯುವ ವೇಳೆ ಹೇಗೆ ವರ್ತಿಸಬೇಕು ಎಂದು ತಿಳಿದಿಲ್ಲವೇ?. ಆ ರೀತಿಯಾದ ಕೆಟ್ಟದನ್ನು ಕಲಿಯಲು ನಾನು ಆರ್‌ಎಸ್‌ಗೆ ಹೋಗಬೇಕೇ?” ಎಂದು ಕೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago