ವಿಜಯಪುರ: “ಬಿಜೆಪಿ ಅವರ ಆರ್‌ಎಸ್‌ಎಸ್ ಶಾಖೆ ನನಗೆ ಬೇಡ. ನಾನು ಇಲ್ಲಿ ಬಡವರ ಬಗ್ಗೆ ಕಲಿತ ಶಾಖೆ ಸಾಕು. ನಾನು ಆರ್‌ಎಸ್‌ಎಸ್ ಶಾಖೆಯಿಂದ ಕಲಿಯುವುದು ಏನೂ ಇಲ್ಲ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಿಶಾಹಿಗಳ ತಂಡವನ್ನು ರಚಿಸಿ ಅವರನ್ನು ವಿವಿಧ ಸಂಸ್ಥೆಗಳಲ್ಲಿ ಇರಿಸಲಾಗಿದೆ. ಆರ್‌ಎಸ್‌ಎಸ್ ನಿರ್ದೇಶನದಂತೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ನ ಕೈಗೊಂಬೆ” ಎಂದಿದ್ದಾರೆ.
“ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದುಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವ ಸಂದರ್ಭ ನೀಲಿ ಚಿತ್ರ ವೀಕ್ಷಿಸುತ್ತಿರುತ್ತಾರೆ” ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
“ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದುಬಂದವರಿಗೆ ಸದನಸಲ್ಲಿ ಕಲಾಪ ನಡೆಯುವ ವೇಳೆ ಹೇಗೆ ವರ್ತಿಸಬೇಕು ಎಂದು ತಿಳಿದಿಲ್ಲವೇ?. ಆ ರೀತಿಯಾದ ಕೆಟ್ಟದನ್ನು ಕಲಿಯಲು ನಾನು ಆರ್‌ಎಸ್‌ಗೆ ಹೋಗಬೇಕೇ?” ಎಂದು ಕೇಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…