ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಟಾಂಗ್ ಕೊಟ್ಟಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ ಎಂದು ಕಟೀಲ್ ಹೇಳಿದ್ದರು. ಆದರೆ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಹೇಳುವ ಮೂಲಕವಾಗಿ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಬಜೆಟ್ ಕುರಿತಾಗಿ ಜನರಿಗೆ ಉತ್ಸಾಹ ಇಲ್ಲ ರೈತ, ಕಾರ್ಮಿಕ, ಸರ್ಕಾರಿ ನೌಕರರು ಸೇರಿ ಎಲ್ಲ ವರ್ಗಕ್ಕೆ ತೊಂದರೆಯಾಗುತ್ತದೆ. ಡೀಸೆಲ್, ಪೆಟ್ರೋಲ್ ಬೆಲೆ ಭಾರೀ ಏರಿಕೆ ಮಡಿದ್ದಾರೆ. ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಏಕೆ ಸುಮ್ಮನೆ ಕುಳಿತಿದ್ದೀರೆಂದು ಜನ ನಮಗೆ ಕರೆ ಮಾಡಿ ಕೇಳ್ತಿದ್ದಾರೆ. ಕೇಂದ್ರದಿಂದ ವರ್ಸ್ಟ್ ಬಜೆಟ್ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…