ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್‌ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳನ್ನು ಮರುತನಿಖೆಗೆ ನಡೆಸಲಾಗುವುದು ಎಂದು ಹೇಳಿದರು.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕರಣಗಳ ತನಿಖೆ ನಡೆಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರು. ಇದರಂತೆ ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್‌ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…