Featured

ಬಿಜೆಪಿ ಇಂದು ಒರಿಜಿನಲ್ ಬಿಜೆಪಿಯಾಗಿ ಉಳಿದಿಲ್ಲ ಅದೊಂದು ಕಲಬೆರಿಕೆ ಪಕ್ಷವಾಗಿದೆ : ಪ್ರಮೋದ್ ಮುತಾಲಿಕ್ – Vishwanews24

ಬಿಜೆಪಿ ಇಂದು ಒರಿಜಿನಲ್ ಬಿಜೆಪಿಯಾಗಿ ಉಳಿದಿಲ್ಲ ಅದೊಂದು ಕಲಬೆರಿಕೆ ಪಕ್ಷವಾಗಿದೆ : ಪ್ರಮೋದ್ ಮುತಾಲಿಕ್ – Vishwanews24

ಬಾಗಲಕೋಟೆ : ಬಿಜೆಪಿ ಇಂದು ಒರಿಜಿನಲ್ ಬಿಜೆಪಿಯಾಗಿ ಉಳಿದಿಲ್ಲ ಅದೊಂದು ಕಲಬೆರಿಕೆ ಪಕ್ಷವಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿಜೆಪಿ ಇಂದು ಒರಿಜಿನಲ್ ಬಿಜೆಪಿಯಾಗಿ ಉಳಿದಿಲ್ಲ ಅದೊಂದು ಕಲಬೆರಿಕೆ ಪಕ್ಷವಾಗಿದ್ದು, ಇಂದು ಬಿಜೆಪಿಗೆ ಶೇ.60-70ರಷ್ಟು ಜನರು ಕಾಂಗ್ರೆಸ್, ಜೆಡಿಎಸ್ ನಿಂದ ಬಂದಿದ್ದಾರೆ” ಎಂದಿದ್ದಾರೆ.

ಇನ್ನು ಇಂದು ಶೇ.60-70ರಷ್ಟು ಜನರು ಬಿಜೆಪಿಗೆ ಇತರ ಪಕ್ಷದಿಂದ ಬಂದಿದ್ದು, ಶೇ.30-40 ಜನರು ಮಾತ್ರ ಬಿಜೆಪಿಯವರು ಪಕ್ಷದಲ್ಲಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…

15 hours ago

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

21 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

21 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

22 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

22 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

22 hours ago