ಬೆಳಗಾವಿ : “ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇದ್ದರೂ ಇರದಿದ್ದರೂ ನಮಗೆ ಲಾಭವಿಲ್ಲ. ಆದರೆ ಈ ಬೇಳವಣಿಗೆಯಿಂದ 2023ರ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ದಾರಿ ಸುಗಮವಾಯಿತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನೂರು ಜನ ಸಿದ್ದರಾಮಯ್ಯ ಬಂದರೂ 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಬಿಎಸ್‌ವೈ ಹೇಳಿಕೆಗೆ ತಿರುಗೇಟು ನೀಡಿದ ಅವರು, “2013ರಲ್ಲಿ ಯಡಿಯೂರಪ್ಪ ಹೀಗೆ ಹೇಳಿದ್ದರು ಆದರೆ ನಾವು ಅಧಿಕಾರಕ್ಕೆ ಬರಲಿಲ್ವಾ? ಮಿಸ್ಟರ್ ಯಡಿಯೂರಪ್ಪ ಯಾವತ್ತಾದ್ರೂ ನಿಮಗೆ ಮೆಜಾರಿಟಿ ಬಂತಾ. ಸರಳ ಬಹುಮತದಿಂದ ಎಂದಾದರೂ ಆರಿಸಿ ಬಂದಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಸಂಪೂರ್ಣ ಮನೆ ಬಿದ್ದರೆ ಐದು ಲಕ್ಷ ಕೊಡುತ್ತೇನೆ ಎಂದಿದ್ದರು. ಆ ಹಣವನ್ನ ಇನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿದ್ದರೆ ಒಂದು ಪರಿಹಾರ, ಬಿಜೆಪಿ ಶಾಸಕರಿದ್ದರೆ ಬೇರೊಂದು ಪರಿಹಾರ ನೀಡಿ ತಾರತಮ್ಯ ಮಾಡುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಕೇಸ್ ಗಳನ್ನು ಹಾಕುತ್ತಿದ್ದಾರೆ, ಅದನ್ನು ಹಾಕದಂತೆ ಎಸ್‌ಪಿ ಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…