ಉಡುಪಿ:ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಅಮೀನ್ ರವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ನಿಕಟಪೂರ್ವ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರಿಂದ ಉಡುಪಿ ನಗರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಅಂಚನ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ವಿಜಯ ಭಟ್, ಸಂತೋಷ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…