ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಮಾರ್ ಅಧಿಕಾರ ಸ್ವೀಕಾರ
ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಿಶೋರ್ ಕುಮಾರ್ ಕುಂದಾಪುರ ಇಂದು ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಧ್ವಜವನ್ನು ನೂತನ ಜಿಲ್ಲಾಧ್ಯಕ್ಷರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಕಿಶೋರ್ ಕುಮಾರ್, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಇನ್ನಷ್ಟು ಹೆಚ್ಚಿನ ಆದ್ಯತೆ ನೀಡಲಾಗುವುದು. ಮುಂದಿನ ತಾಪಂ, ಜಿಪಂ, ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗೀಯ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮುಖಂಡ ಮನೋಹರ್ ಎಸ್.ಕಲ್ಮಾಡಿ ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…