Featured

ಬಿಜೆಪಿ ಕಾರ್ಯಕರ್ತನನ್ನು ತಲವಾರಿನಿಂದ ಕಡಿದು ಕೊಲೆ-ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು: vishwanews24

ಮಂಗಳೂರು: ಕರಾವಳಿ ಪ್ರದೇಶದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ನಿಂತಿದ್ದಾಗ ಕೇರಳದಲ್ಲಿ ರಿಜಿಸ್ಟರ್​ ಆಗಿರೋ ಬೈಕ್​ ಮೇಲೆ ಬಂದ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಯಾರೋ ಅಪರಿಚಿತ ತಂಡದಿಂದ ದಾಳಿ ನಡೆದಿರೋ ಶಂಕೆ ವ್ಯಕ್ತವಾಗಿದೆ. ದಾಳಿಗೆ ಒಳಗಾದ ಕೂಡಲೇ ಪ್ರವೀಣ್ ಅವರನ್ನು​​ ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯ್ತು. ಈಗ ಚಿಕಿತ್ಸೆ ಫಲಿಸದೇ ಪ್ರವೀಣ್​​ ಸಾವನ್ನಪ್ಪಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago