ಮಂಗಳೂರು: ಕರಾವಳಿ ಪ್ರದೇಶದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ನಿಂತಿದ್ದಾಗ ಕೇರಳದಲ್ಲಿ ರಿಜಿಸ್ಟರ್ ಆಗಿರೋ ಬೈಕ್ ಮೇಲೆ ಬಂದ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಯಾರೋ ಅಪರಿಚಿತ ತಂಡದಿಂದ ದಾಳಿ ನಡೆದಿರೋ ಶಂಕೆ ವ್ಯಕ್ತವಾಗಿದೆ. ದಾಳಿಗೆ ಒಳಗಾದ ಕೂಡಲೇ ಪ್ರವೀಣ್ ಅವರನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯ್ತು. ಈಗ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…