Featured

ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ ಸತ್ಯಾಂಶವಿಲ್ಲ – ಇದು ಸುಳ್ಳು ಸುದ್ದಿ : ಪೊಲೀಸ್ ಆಯುಕ್ತ ಶಶಿಕುಮಾರ್  ಸ್ಪಷ್ಟನೆ  – Vishwanews24

ತನ್ನ ಮೇಲೆ ಯಾರೂ ದಾಳಿ ನಡೆಸಿಲ್ಲ ಮತ್ತು ನನ್ನನ್ನು ಫಾಲೋ ಮಾಡಿಕೊಂಡು ಬಂದಿಲ್ಲ ..

ನನ್ನ ಮೇಲೂ ದಾಳಿಯಾಗಬಹುದು ಎಂದು ಕಲ್ಪಿಸಿದ್ದೆ..

ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್

ಮಂಗಳೂರು: ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ಆ ವ್ಯಕ್ತಿಯೇ ಸ್ಪಷ್ಟಪಡಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಉಳ್ಳಾಲದ ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್ ಎಂಬವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಮೂವರು ದಾಳಿ ಯತ್ನ ನಡೆಸಿದ್ದರು ಎಂಬುದಾಗಿ ಹರಡಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ನಾನೇ ಆ ವ್ಯಕ್ತಿಯ ಬಳಿ ತೆರಳಿ ಮಾತನಾಡಿದಾಗ ತನ್ನ ಮೇಲೆ ಯಾರೂ ದಾಳಿ ನಡೆಸಿಲ್ಲ ಮತ್ತು ನನ್ನನ್ನು ಫಾಲೋ ಮಾಡಿಕೊಂಡು ಬಂದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ನನ್ನ ಮೇಲೂ ದಾಳಿಯಾಗಬಹುದು ಎಂದು ಕಲ್ಪಿಸಿದ್ದೆ ಎಂದು ಆತ ಹೇಳಿದ್ದಾನೆ ಎಂದು ತಿಳಿಸಿದರು.

ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಕಿಶೋರ್  ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿರುವಾಗ ನಿರ್ಜನ ಪ್ರದೇಶದಲ್ಲಿ ಮೂವರು ಆಗಂತಕರು ಮಾರಕಾಸ್ತ್ರಗಳನ್ನು ಹಿಡಿದು ಅಟ್ಟಾಡಿಸಿಕೊಂಡು ಬಂದಿದ್ದು, ಪ್ರಾಣ ರಕ್ಷಣೆಗಾಗಿ ಕಿಶೋರ್ ಅಂಗಡಿಯೊಂದಕ್ಕೆ ಓಡಿದ್ದರು ಎಂದು ಸುದ್ದಿಯಾಗಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

5 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

6 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

6 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

6 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago