Featured

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಆರೋಪ: ಇಂದು ಪುತ್ತೂರಿಗೆ ಯತ್ನಾಳ್  – Vishwanews24

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಆರೋಪ: ಇಂದು ಪುತ್ತೂರಿಗೆ ಯತ್ನಾಳ್

ಪುತ್ತೂರು: ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರ ಭೇಟಿ ಮಾಡುವ ಸಲುವಾಗಿ ಇಂದು ಪುತ್ತೂರಿಗೆ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಭೇಟಿ ನೀಡಿ ಮಾತನಾಡಿಸಲಿದ್ದಾರೆ. ಇದೇ ವೇಳೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯತ್ನಾಳ್ ಅವರು ಪುತ್ತಿಲರಿಗೆ ದೂರವಾಣಿ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ.

ಇನ್ನು ಪೊಲೀಸರ ದೌರ್ಜನ್ಯ ವಿರುದ್ದ ಪೊಲೀಸರ ದೌರ್ಜನ್ಯ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.ಪೊಲೀಸರ ದೌರ್ಜನ್ಯ ಪುತ್ತೂರು ಡಿವೈಎಸ್‌ಪಿ ವೀರಯ್ಯ ಹೀರೇಮಠ್ ವಿರುದ್ಧ ಇಲಾಖೆ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ.

ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಹಿನ್ನಲೆಯಲ್ಲಿ 9 ಜನ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಒಂಬತ್ತು ಮಂದಿ ಆರೋಪಿಗಳ ವಿರುದ್ದ ಪೊಲೀಸರು ದೌರ್ಜನ್ಯವೆಸಗಿರುವ ಚಿತ್ರ ವ್ಯಾಪಕವಾಗಿ ವೈರಲ್ ಆಗಿತ್ತು. ಇದಲ್ಲದೇ ದೌರ್ಜನ್ಯಕ್ಕೊಳಗಾದ ಅವಿನಾಶ್ ನೀಡಿದ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದು ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

4 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

4 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

4 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

5 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago