ಪುತ್ತೂರು: ಸದ್ಯ ಪುತ್ತೂರು-ಬೆಳ್ಳಾರೆ-ಸುಳ್ಯ ಹೊತ್ತಿ ಉರಿಯುತ್ತಿದೆ ಕಾರಣ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ವಿಚಾರವಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆಯಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.ಕೊಲೆಯ ಹಿಂದೆ ಪಿ ಎಫ್ ಐ ಸಂಘಟನೆಯ ಮೇಲೆ ಅನುಮಾನ ಇದೆ ಎಮದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.ಮೃತದೇಹದ ಮೆರವಣಿಗೆ ಮಾಡಲು ಯಾವ ಇಲಾಖೆಯ ಪರ್ಮಿಷನ್ ಅಗತ್ಯವಿಲ್ಲ ಮೆರವಣಿಗೆ ಮಾಡಿಯೇ ಮಾಡುತ್ತೇವೆ ಎಂದು ಬಜರಂಗದಳ ಮುಖಂಡ ಮುರಳಿ ಕೃಷ್ಣ ತಿಳಿಸಿದ್ದಾರೆ.
ಇನ್ನೂ ಅಂತಿಮ ದರ್ಶನಕ್ಕೆ ಬೆಳ್ಳಾರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…