ಚಿಕ್ಕಮಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚ ಸಾಮೂಹಿಕ ರಾಜೀನಾಮೆ ಸಲ್ಲಿಸಲು ನಿರ್ಧಾರ: vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚ ಸಾಮೂಹಿಕ ರಾಜೀನಾಮೆ ಸಲ್ಲಿಸಲು ನಿರ್ಧಾರ

ಚಿಕ್ಕಮಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚ ಸಾಮೂಹಿಕ ರಾಜೀನಾಮೆ ಸಲ್ಲಿಸಲು ನಿರ್ಧಾರ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರಿನ ಯುವಮೋರ್ಚ ಕಾರ್ಯಕರ್ತರು ಜಿಲ್ಲಾ ಕಚೇರಿಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು.ಬಿಜೆಪಿಯಲ್ಲಿ ಹಿಂದುಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂಬ ಕಾರಣಕ್ಕಾಗಿ ರಾಜೀನಾಮೆ ಮಾಹಿತಿ ಲಭ್ಯವಾಗಿದೆ.

 

ಪ್ರವೀಣ್ ನೆಟ್ಟಾರ್ ಹತ್ಯೆ: ಅಳಬೇಡಮ್ಮ…ಅಳಬೇಡಮ್ಮ….ಉತ್ತರ ನಾವೂ ಕೊಡ್ತೆವೆ…. ಎಂದು ಘೋಷಣೆ ಕೂಗುತ್ತಿರುವ ಹಿಂದೂ ಪರ ಕಾರ್ಯಕರ್ತರು

Leave a Reply