Featured

BIG BREAKING _ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಹಿಂದೆ ಸ್ಕೆಚ್ಚ್ ಹಾಕಿದ ಶಫಿಕ್ ಮತ್ತು ಝಾಕೀರ್ ಬಂಧನ.:vishwanews24

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಹಿಂದೆ ಸ್ಕೆಚ್ಚ್ ಹಾಕಿದ ಶಫಿಕ್ ಮತ್ತು ಝಾಕೀರ್ ಬಂಧನ.:vishwanews24

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.

ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳು.

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago