ಚನ್ನಪಟ್ಟಣ: ಬೇರೆ ಪಕ್ಷಗಳ ಜತೆ ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದರಲ್ಲಿ ತಪ್ಪೇನಿದೆ ಎಂದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ, ನವಲಗುಂದದಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ಹಾಗಾಗಿ ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗುತ್ತಿದ್ದಾರೆ. ಅದು ಸ್ಥಳೀಯ ವಿಚಾರ ಎಂದರು.
ಇನ್ನು ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿಯಾಗಿದೆ ಎಂದಾಕ್ಷಣ ಜೆಡಿಎಸ್ ಗೆ ಬಿಜೆಪಿ ಬಗ್ಗೆ ಮೃದುಧೋರಣೆ ಇದೆ ಎಂದು ತಿಳಿಯಬೇಡಿ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…