ಮಂಡ್ಯ,: ನಾನು ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂಪಿ, ಎಂಎಲ್‌ಎಗೆ ಟಿಕೆಟ್ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.
ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…