Featured

ಬಿಜೆಪಿ – ಜೆಡಿಎಸ್ ವಿಲೀನ : ಕೇವಲ ವದಂತಿ , ಇದು ಸತ್ಯಕ್ಕೆ ದೂರವಾದ ವಿಚಾರ : ಸಿಎಂ ಬಿಎಸ್‌ವೈ -Vishwanews24

ಬಿಜೆಪಿ – ಜೆಡಿಎಸ್ ವಿಲೀನ : ಕೇವಲ ವದಂತಿ , ಇದು ಸತ್ಯಕ್ಕೆ ದೂರವಾದ ವಿಚಾರ : ಸಿಎಂ ಬಿಎಸ್‌ವೈ -Vishwanews24

ಬೆಂಗಳೂರು,: “ಭಾರತೀಯ ಜನತಾ ಪಕ್ಷದಲ್ಲಿ ಜೆಡಿಎಸ್‌ ಪಕ್ಷವನ್ನು ವಿಲೀನಗೊಳಿಸುವ ವಿಚಾರ ಕೇವಲ ವದಂತಿಯಾಗಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ” ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, “ವಿಧಾನ ಪರಿಷತ್‌‌‌ ಸಭಾಪತಿಗಳ ವಿಚಾರದಲ್ಲಿ ಜೆಡಿಎಸ್ ನಾಯಕ ಹೆಚ್‌‌.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಅಥವಾ ಬಿಜೆಪಿಗೆ ಬರುವಂತ ವಿಚಾರದ ಸುಳ್ಳು” ಎಂದಿದ್ದಾರೆ.

“ಹೆಚ್‌.ಡಿ.ಕುಮಾರಸ್ವಾಮಿ ಅವರು ನಮಗೆ ಪರಿಷತ್‌‌ನ ಸಭಾಪತಿ ವಿಚಾರದಲ್ಲಿ ಬೆಂಬಲ ನೀಡಿದ್ದಾರೆ. ಬದಲಾಗಿ ಬೇರೆನೂ ಇಲ್ಲ. ಅಲ್ಲದೇ, ಅವರು ಗೋಹತ್ಯೆ ನಿಷೇಧದ ವಿಚಾರಕ್ಕೆ ನಮ್ಮ ಬೆಂಬಲವಿಲ್ಲ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ನಾವು ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಅನುಷ್ಠಾನಕ್ಕೆ ತರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

“ವಿಧಾನಸಭೆ ಚುನಾವಣೆಗೆ ಇನ್ನು ಎರಡೂವರೆ ವರ್ಷ ಇದೆ. ಬಿಜೆಪಿ ಹಾಗೂ ಜೆಡಿಎಸ್‌ ವಿಲೀನ ವಿಚಾರವಾಗಿ ಮಾಧ್ಯ,ಗಳಲ್ಲಿ ಬರುತ್ತಿರುವ ಸುದ್ದಿಗಳು ಸುಳ್ಳು” ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

16 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

17 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

17 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

17 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

17 hours ago