Featured

ಬಿಜೆಪಿ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವತ್ತೂ ಸ್ವಾಗತ : ನಳೀನ್ – Vishwanews24

ಮಂಗಳೂರು: ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ ತನ್ನಿ ..

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಬರುವಂತಾಗಬೇಕು..

ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಸರಿಲ್ಲದಂತೆ ಮಾಡಬೇಕು..

ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕರೆ..- Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ ತನ್ನಿ ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಪುತ್ತೂರಿನ ಕಬಕದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಕಾಂಗ್ರೆಸ್ ಸಧ್ಯದಲ್ಲಿಯೇ ನಶಿಸಿಹೋಗಲಿದೆ. ಬಿಜೆಪಿ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವತ್ತೂ ಸ್ವಾಗತವಿದೆ ಎಂದರು.

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಬೇಕು. ರಮಾನಾಥ್ ರೈ, ಖಾದರ್ ಅವರನ್ನು ಬಿಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಬರುವಂತಾಗಬೇಕು. ಈ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಸರಿಲ್ಲದಂತೆ ಮಾಡಬೇಕಿದೆ ಎಂದರು.

 

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

11 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago