ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಐಪಿಎಸ್ ಅಧಿಕಾರಿ ಶ್ರೀ ಕೆ. ಅಣ್ಣಾಮಲೈ ಅವರ ನೇಮಕವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಅವರು ಸ್ವಾಗತಿಸಿದ್ದಾರೆ.
ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ದಕ್ಷ ಸೇವೆ ಸಲ್ಲಿಸಿದ ರಾಜ್ಯ ಕಂಡ ಪ್ರಾಮಾಣಿಕ ಅಧಿಕಾರಿ ಶ್ರೀ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರು ಈ ನೇಮಕ ಮಾಡಿದ್ದು, ಶ್ರೀ ಅಣ್ಣಾಮಲೈ ಅವರ ನೇತೃತ್ವದಲ್ಲಿ ಪಕ್ಷವು ತಮಿಳುನಾಡಿನಲ್ಲಿ ಸದೃಢವಾಗಿ ಬೆಳೆಯಲಿದೆ; ಪಕ್ಷವನ್ನು ರಾಜ್ಯದೆಲ್ಲೆಡೆ ದೃಢಗೊಳಿಸುವಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂಬ ವಿಶ್ವಾಸವನ್ನು ಕುಯಿಲಾಡಿ ಅವರು ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…