ಬಾಗಲಕೋಟೆ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ದುರಾಡಳಿತ, ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದಲ್ಲಿ ದುರಾಡಳಿ, ಭ್ರಷ್ಟಾಚಾರ ಹೆಚ್ಚಾಗಿದೆ ಅಭಿವೃದ್ದಿ ಕೆಲಸಗಳು ನಿಂತಿವೆ.
ಬಿಜೆಪಿ ತೊಗಲಿದರೆ ಸಾಕೆನ್ನುವ ಮಟ್ಟಿಗೆ ಜನರು ಇದ್ದಾರೆ. ಹೀಗಾಗಿ ಬಿಜೆಪಿಯವರು ಹೆದರಿ ತಾಲೂಕು ಪಂಚಾಯಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪರನ್ನು ಕೇಳಬೇಕಾ?ನಮಗೆ ಹೇಳೋದಕ್ಕೆ ಈಶ್ವರಪ್ಪ ಯಾರು? ಜನರು ನನ್ನನ್ನು ಪ್ರೀತಿಯಿಂದ ಕರೆದಲ್ಲಿ ಹೋಗುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…