ಬೆಂಗಳೂರು: ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಮಪ್ಪ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಸಂಧರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್.ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…