ಜೈಪುರ,: ದೇಶವನ್ನು ಒಡೆಯಲು ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಬಿಜೆಪಿ ಸೃಷ್ಟಿಸಿದ ಪದ ‘ಲವ್ ಜಿಹಾದ್’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡಿತ್ತಿದೆ. ಮದುವೆಯು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರ. ಅದಕ್ಕೆ ನಿರ್ಬಂಧ ವಿಧಿಸಲು ಕಾನೂನು ರೂಪಿಸುವುದು ಸಾಂವಿಧಾನಿಕ ರೀತಿಯಲ್ಲಿ ತಪ್ಪು, ಇದು ಯಾವ ನ್ಯಾಯಾಲಯದಲ್ಲೂ ಒಪ್ಪಿತವಾಗದು. ಪ್ರೀತಿಯಲ್ಲಿ ಜಿಹಾದ್‌ಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ಇನ್ನು ವಯಸ್ಕರ ನಡುವಣ ಸಮ್ಮತಿಗೆ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದ್ದಾರೆ. ವೈಯಕ್ತಿಕ ನಿರ್ಧಾರವಾದ ಮದುವೆಯ ಮೇಲೆ ಅವರು ನಿರ್ಬಂಧ ವಿಧಿಸುತ್ತಿದ್ದಾರೆ ಎಂದರು,.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…