ಬಿಜೆಪಿ ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡುತ್ತಿದೆ : ಅಶೋಕ್ ಗೆಹ್ಲೋಟ್ – Vishwanews24

ಬಿಜೆಪಿ ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡುತ್ತಿದೆ : ಅಶೋಕ್ ಗೆಹ್ಲೋಟ್ – Vishwanews24

ಜೈಪುರ,: ದೇಶವನ್ನು ಒಡೆಯಲು ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಬಿಜೆಪಿ ಸೃಷ್ಟಿಸಿದ ಪದ ‘ಲವ್ ಜಿಹಾದ್’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡಿತ್ತಿದೆ. ಮದುವೆಯು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರ. ಅದಕ್ಕೆ ನಿರ್ಬಂಧ ವಿಧಿಸಲು ಕಾನೂನು ರೂಪಿಸುವುದು ಸಾಂವಿಧಾನಿಕ ರೀತಿಯಲ್ಲಿ ತಪ್ಪು, ಇದು ಯಾವ ನ್ಯಾಯಾಲಯದಲ್ಲೂ ಒಪ್ಪಿತವಾಗದು. ಪ್ರೀತಿಯಲ್ಲಿ ಜಿಹಾದ್‌ಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ.

ಇನ್ನು ವಯಸ್ಕರ ನಡುವಣ ಸಮ್ಮತಿಗೆ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದ್ದಾರೆ. ವೈಯಕ್ತಿಕ ನಿರ್ಧಾರವಾದ ಮದುವೆಯ ಮೇಲೆ ಅವರು ನಿರ್ಬಂಧ ವಿಧಿಸುತ್ತಿದ್ದಾರೆ ಎಂದರು,.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago