Featured

ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ –Vishwanews24

ಕೋಲ್ಕತ್ತಾ : ಚುನಾವಣೆಯಲ್ಲಿ ಸೋತ ದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರಂತೆಯೆ ಭಾರತೀಯ ಜನತಾ ಪಕ್ಷವೂ ವರ್ತಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನೀವು ಅವರನ್ನು ನೋಡಲಿಲ್ಲವೇ? ಸೋತರೂ ನಾನೇ ಗೆದ್ದಿದ್ದೇನೆ ಎಂದು ಟ್ರಂಪ್ ಹೇಳುತ್ತಲೇ ಇದ್ದಾರೆ. ಯಾವಾಗ ಬಿಜೆಪಿ ಸೋಲುತ್ತದೆಯೋ ಅಂದು ’ನಾವು ಗೆದ್ದಿದ್ದೇವೆ, ನಾವು ಗೆದ್ದಿದ್ದೇವೆ’ ಎಂದು ಹೇಳುತ್ತದೆ, ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ” ಎಂದು ನಾಡಿಯಾ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಜೀವನ ಅಷ್ಟು ಸುಲಭವಲ್ಲ ನನ್ನ ಸಹೋದರ. ನೀವು ಯಶಸ್ಸನ್ನು ಸಾಧಿಸಲು ಬಯಸಿದರೆ ಬೀದಿಗಿಳಿಯಬೇಕಾಗುತ್ತದೆ. ಆದರೆ ನಿಮ್ಮ ಬಟ್ಟೆಗಳ ಮೇಲೆ ಒಂದು ಕಳೆಯು ಇಲ್ಲ” ಎಂದು ಅವರು ಬಿಜೆಪಿ ನಾಯಕರನ್ನು ಹಂಗಿಸಿದರು.

ಬಿಜೆಪಿಯನ್ನು ಜಂಕ್ ಪಾರ್ಟಿ ಎಂದು ಕರೆದ ಅವರು, “ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟದಲ್ಲಿ ಮುಂದೆಯೆ ನಿಲ್ಲುತ್ತೇನೆ, ಅವರಿಗೆ ಬಂಗಾಳವನ್ನು ಮಾರಾಟ ಮಾಡಲು ಬಿಡುವುದಿಲ್ಲ” ಎಂದು ಹೇಳಿದರು.

http://ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್: ನಾಳೆ ಸಂಜೆ 4 ಗಂಟೆಗೆ ಸಚಿವರ ಪ್ರಮಾಣ ವಚನ : ಬಿ ಎಸ್ ಯಡಿಯೂರಪ್ಪ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

17 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

17 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

21 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

21 hours ago