Featured

ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು, ಸರ್ಕಾರದ ನಡೆಗೆ ದ.ಕ ಕಾಂಗ್ರೆಸ್ ವಕ್ತಾರ ವಿನಯ ರಾಜ್ ಕಿಡಿ..Vishwanews24

ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು, ಸರ್ಕಾರದ ನಡೆಗೆ ದ.ಕ ಕಾಂಗ್ರೆಸ್ ವಕ್ತಾರ ವಿನಯ ರಾಜ್ ಕಿಡಿ..Vishwanews24

ಬಿಜೆಪಿ ಶಾಸಕರು ಮತ್ತ ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವೀಟ್‌ ಮಾಡಿರುವ ಅವರು, ಪ್ರಕರಣಗಳನ್ನು ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಿಎಸ್ವೈ ಸರ್ಕಾರ ಅವಕಾಶ ನೀಡುತ್ತಿದೆಯೇ?”

ಈ ಪ್ರಕರಣವನ್ನು ಹಿಂದೆ ತೆಗದುಕೊಳ್ಳುವುದರಲ್ಲಿ ಬಿ.ಜೆ.ಪಿ ಪ್ರಭಾವಿ ನಾಯಕರುಗಳ ಆಪ್ತರು ಮತ್ತು ಸಂಸದ ಪ್ರತಾಪ್‌ಸಿಂಹ ಸೇರಿದಂತೆ ಬಿಜೆಪಿ ಶಾಸಕರ ಆಪ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಒಳಗೊಂಡಿವೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವುದರ ಮೂಲಕ ಅಪರಾಧ ಗಳಿಗೆ ಪ್ರೋತ್ಸಾಹ ನೀಡಿದಂತೆ ಆಗಿದೆ. ಶಾಸನ ರಚಿಸುವವರೆ ಈ ರೀತಿಯಾಗಿ ಕ್ರಿಮಿನಲ್ ಮೊಕದಮ್ಮೆಯನ್ನು ಹಿಂದೆ ಪಡೆದು ನ್ಯಾಯಾಂಗ ವ್ಯೆವಸ್ಥೆಗೆ ಬೆಲೆ ಖೇದನಿಯ ಎಂದು ಕಾಂಗ್ರೆಸ್ ವಕ್ತಾರ ಎ.ಸಿ ವಿನಯ ರಾಜ್ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

9 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago