ಬಿಜೆಪಿ ಶಾಸಕರು ಮತ್ತ ಸಂಸದರು ಹಾಗೂ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ಎ.ಸಿ ವಿನಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಪ್ರಕರಣಗಳನ್ನು ಕೈಬಿಟ್ಟು ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ಸಂಸದರು ಮತ್ತು ಶಾಸಕರು ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಹಿಂಸಾಚಾರ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಿಎಸ್ವೈ ಸರ್ಕಾರ ಅವಕಾಶ ನೀಡುತ್ತಿದೆಯೇ?”
ಈ ಪ್ರಕರಣವನ್ನು ಹಿಂದೆ ತೆಗದುಕೊಳ್ಳುವುದರಲ್ಲಿ ಬಿ.ಜೆ.ಪಿ ಪ್ರಭಾವಿ ನಾಯಕರುಗಳ ಆಪ್ತರು ಮತ್ತು ಸಂಸದ ಪ್ರತಾಪ್‌ಸಿಂಹ ಸೇರಿದಂತೆ ಬಿಜೆಪಿ ಶಾಸಕರ ಆಪ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಒಳಗೊಂಡಿವೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವುದರ ಮೂಲಕ ಅಪರಾಧ ಗಳಿಗೆ ಪ್ರೋತ್ಸಾಹ ನೀಡಿದಂತೆ ಆಗಿದೆ. ಶಾಸನ ರಚಿಸುವವರೆ ಈ ರೀತಿಯಾಗಿ ಕ್ರಿಮಿನಲ್ ಮೊಕದಮ್ಮೆಯನ್ನು ಹಿಂದೆ ಪಡೆದು ನ್ಯಾಯಾಂಗ ವ್ಯೆವಸ್ಥೆಗೆ ಬೆಲೆ ಖೇದನಿಯ ಎಂದು ಕಾಂಗ್ರೆಸ್ ವಕ್ತಾರ ಎ.ಸಿ ವಿನಯ ರಾಜ್ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…