ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಥ, ಸಂಸದ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಲಿಯಾಂಡರ್ ಪೇಸ್ ಅವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿದ ಸಚಿವ ಕಿರಣ್ ರಿಜಿಜು, 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದ ಬಗ್ಗೆ ನೆನಪಿಸಿಕೊಂಡರು.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…