ತುಮಕೂರು: ಹುಚ್ಚು ಹಿಡಿದಿರೋರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಟೀಕಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, ಜಗತ್ತಿನ ಶ್ರೇಷ್ಠ ನಾಯಕ ಪ್ರಧಾನಿ ಮೋದಿ ಅವರನ್ನು ಹೊಂದಿರುವ ಪಕ್ಷ ಬಿಜೆಪಿ.
ಆ ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕಷ್ಟೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ :
ಪಕ್ಷವು ಒಂದು ಪಾಲಿಸಿ ತೆಗೆದುಕೊಂಡಿದೆ. ಹಾಗಾಗಿ, ಜಿಲ್ಲೆಯನ್ನು ಹೊರತುಪಡಿಸಿ ಬೇರೆ ಬೇರೆಯವರ ಜಿಲ್ಲೆಯವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಭೇಟಿ ವೇಳೆ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…