Featured

ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್​ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕು : ಅರಗ ಜ್ಞಾನೇಂದ್ರ – Vishwanews24

ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್​ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕು : ಅರಗ ಜ್ಞಾನೇಂದ್ರ – Vishwanews24

ತುಮಕೂರು: ಹುಚ್ಚು ಹಿಡಿದಿರೋರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಟೀಕಿಸಿದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ, ಜಗತ್ತಿ‌ನ ಶ್ರೇಷ್ಠ ನಾಯಕ ಪ್ರಧಾನಿ ಮೋದಿ ಅವರನ್ನು ಹೊಂದಿರುವ ಪಕ್ಷ ಬಿಜೆಪಿ.

ಆ ಪಕ್ಷವನ್ನು ತೊರೆದು ಕಾಂಗ್ರೆಸ್​ಗೆ ಹೋಗುವರಿಗೆ ಹುಚ್ಚು ಹಿಡಿದಿರಬೇಕಷ್ಟೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ :

ಪಕ್ಷವು ಒಂದು ಪಾಲಿಸಿ ತೆಗೆದುಕೊಂಡಿದೆ‌. ಹಾಗಾಗಿ, ಜಿಲ್ಲೆಯನ್ನು ಹೊರತುಪಡಿಸಿ ಬೇರೆ ಬೇರೆಯವರ ಜಿಲ್ಲೆಯವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಭೇಟಿ ವೇಳೆ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.

ಇದನ್ನೂ ಓದಿ :

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago