Featured

ಬಿಜೆಪಿ ಪರ ಸ್ಪರ್ಧಿಸಲು ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರ ಧೋನಿ ಹಾಗೂ ಗಂಭೀರ್ !!?

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್‌ ದಿಗ್ಗಜರಾದ ಮಹೇಂದ್ರ ಸಿಂಗ್‌ ಧೋನಿ ಮತ್ತು ಗೌತಮ್‌ ಗಂಭೀರ್‌ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ.

ಧೋನಿ ಹಾಗೂ ಗಂಭೀರ್‌ ಅವರಿಗೆ ಟಿಕೆಟ್‌ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ ಇಬ್ಬರು ಬಿಜೆಪಿ ಸೇರ್ಪಡೆಗೊಂಡರೆ ಜಾರ್ಖಾಂಡ್‌ನಿಂದ ಎಂಎಸ್‌ ಧೋನಿ  ಮತ್ತು ದಿಲ್ಲಿಯಿಂದ ಗಂಭೀರ್‌ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.

ರಾಷ್ಟ್ರೀಯಾ ಪಕ್ಷವಾದ ಬಿಜೆಪಿ, ಪ್ರಸ್ತುತ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕರಾಗಿರುವ ಮಹೇಂದ್ರ ಸಿಂಗ್‌ ಧೋನಿ ಅವರಿಗೆ  ತವರು ರಾಜ್ಯ ಜಾರ್ಖಂಡ್​ನಿಂದ ಕಣಕ್ಕಿಳಿಸುವುದಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಮಾಹಿಗೆ ಟಿಕೆಟ್​ ನೀಡುವ ಮೂಲಕ ಸೆಲಬ್ರಿಟಿಯನ್ನು ಕಣಕ್ಕಿಳಿಸಿ ಯುವ ಮತದಾರರನ್ನ ಸೆಳೆಯುವ ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ. ಗೌತಮ್​ ಗಂಭೀರ್ ಬಿಜೆಪಿ ಸೇರಿದ್ದು, ದೆಹಲಿ ಅಭ್ಯಾರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago