ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್ ದಿಗ್ಗಜರಾದ ಮಹೇಂದ್ರ ಸಿಂಗ್ ಧೋನಿ ಮತ್ತು ಗೌತಮ್ ಗಂಭೀರ್ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ.
ಧೋನಿ ಹಾಗೂ ಗಂಭೀರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ ಇಬ್ಬರು ಬಿಜೆಪಿ ಸೇರ್ಪಡೆಗೊಂಡರೆ ಜಾರ್ಖಾಂಡ್‌ನಿಂದ ಎಂಎಸ್ ಧೋನಿ ಮತ್ತು ದಿಲ್ಲಿಯಿಂದ ಗಂಭೀರ್ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.
ರಾಷ್ಟ್ರೀಯಾ ಪಕ್ಷವಾದ ಬಿಜೆಪಿ, ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ನಾಯಕರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರಿಗೆ ತವರು ರಾಜ್ಯ ಜಾರ್ಖಂಡ್ನಿಂದ ಕಣಕ್ಕಿಳಿಸುವುದಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಮಾಹಿಗೆ ಟಿಕೆಟ್ ನೀಡುವ ಮೂಲಕ ಸೆಲಬ್ರಿಟಿಯನ್ನು ಕಣಕ್ಕಿಳಿಸಿ ಯುವ ಮತದಾರರನ್ನ ಸೆಳೆಯುವ ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ. ಗೌತಮ್ ಗಂಭೀರ್ ಬಿಜೆಪಿ ಸೇರಿದ್ದು, ದೆಹಲಿ ಅಭ್ಯಾರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…