Featured

ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ : ಕಾಂಗ್ರೆಸ್ – Vishwanews24

ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ..

ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಪ್ಲೆಟ್ ನೀಡಿದ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ..

ಟ್ವಿಟ್ ಮೂಲಕ ತಿರುಗೇಟು ಕಾಂಗ್ರೆಸ್..

ಮಂಗಳೂರು: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ಕೆಲಸದಿಂದ ವಜಾಗೊಂಡಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದೆ.

ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಹಾಗೂ ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಪ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ಟ್ವಿಟ್ ಮೂಲಕ ತಿರುಗೇಟು ನೀಡಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

4 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago