ದಕ್ಷಿಣ ಕನ್ನಡ

ಬಿಜೆಪಿ ಬಹುಸಂಖ್ಯಾತರ ಓಲೈಕೆಗೆ ಭಗವಾಧ್ವಜ ಹಾರಿಸಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ : ಬಿ.ಕೆ ಹರಿಪ್ರಸಾದ್ ಆರೋಪ – vishwanews24

ಬಿಜೆಪಿ ಬಹುಸಂಖ್ಯಾತರ ಓಲೈಕೆಗೆ ಭಗವಾಧ್ವಜ ಹಾರಿಸಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ : ಬಿ.ಕೆ ಹರಿಪ್ರಸಾದ್ ಆರೋಪ

ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ನ ನಾಗ್ಪುರ ಕಛೇರಿಯಲ್ಲಿ 52 ವರ್ಷಗಳ‌ ಕಾಲ ರಾಷ್ಟ್ರ ಧ್ವಜ ಹಾರಿಸಿರಲಿಲ್ಲ. ಕೆರಗೋಡುನಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದರು ಆದ್ರೆ ಆದರೆ ಭಗವಾಧ್ವಜ ಹಾರಿಸಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ಶಾಂತಿ ಕಡೆಸುವ ಪ್ರಯತ್ನಗಳನ್ನು ಮಾಡಲು ಬಿಡಬಾರದು. ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಸರ್ಕಾರ ಹೇಳಿದೆ ಮತ್ತು ಸರ್ಕಾರ ಈ ಪ್ರಕರಣದಲ್ಲಿ ಭಾಗವಹಿಸಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಆರೋಪ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿರೋದು ಅಲ್ಪಸಂಖ್ಯಾತರ ಓಲೈಕೆ ಆಗುತ್ತಾ? ಬಿಜೆಪಿ ಬಹುಸಂಖ್ಯಾತರ ಓಲೈಕೆಗೆ ಭಗವಾಧ್ವಜ ಹಾರಿಸಿದೆ ಮತ್ತು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ ಎಂದರು..

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

57 minutes ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago