Featured

ಬಿಜೆಪಿ ಮಾತ್ರ ಹಿಂದೂಗಳ ಬಗ್ಗೆ ಆಲೋಚನೆಯನ್ನು ಮಾಡುತ್ತದೆ  : ಬಿ. ವೈ. ವಿಜಯೇಂದ್ರ – Vishwanews24

ಬಿಜೆಪಿ ಮಾತ್ರ ಹಿಂದೂಗಳ ಬಗ್ಗೆ ಆಲೋಚನೆಯನ್ನು ಮಾಡುತ್ತದೆ  : ಬಿ. ವೈ. ವಿಜಯೇಂದ್ರ – Vishwanews24

ಕೊಪ್ಪಳ: ಭಾರತೀಯ ಜನತಾ ಪಾರ್ಟಿಯೊಂದೇ ಹಿಂದೂಗಳ ಬಗ್ಗೆ ಆಲೋಚನೆಯನ್ನು ಮಾಡುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ. ಅವರು ಎಂದಿಗೂ ಹಿಂದೂಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಎಂದರು.

ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ಚಿಂತನೆಯಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾರೂ ಮಾತನಾಡಿಲ್ಲ. ಆದರೂ ಇಂತಹ ಕಲ್ಪಿತ ವಿಚಾರಗಳು ಇತ್ತೀಚೆಗೆ ಕೇಳಿ ಬರುತ್ತಿವೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಅಂಜನಾದ್ರಿ ಅಭಿವೃದ್ಧಿ ವಿಚಾರವಾಗಿ ಮಾತನಾಡಿದ ಅವರು, ಅಂಜನಾದ್ರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಣ ನೀಡುತ್ತೇನೆ ಎಂದು ಹೇಳಿದ್ದಾರೆ. ಅಂಜನಾದ್ರಿ ಅಭಿವೃದ್ಧಿ ಸದ್ಯದಲ್ಲೇ ಆಗುತ್ತದೆ ಎಂದು ಭರವಸೆ ನೀಡಿದರು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

3 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

4 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

4 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

4 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago