ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.
ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…