ಬಿಜೆಪಿ ಮುಖಂಡ ಗಂಗಾಧರ ಸುವರ್ಣ ದಂಪತಿಗಳಿಂದ 360 ಕುಟುಂಬಗಳಿಗೆ ಪಡಿತರ ಕಿಟ್ ಮತ್ತು ಅಕ್ಕಿ ವಿತರಣೆ.vishwanews24

ಬಿಜೆಪಿ ಮುಖಂಡ ಗಂಗಾಧರ ಸುವರ್ಣ ದಂಪತಿಗಳಿಂದ 360 ಕುಟುಂಬಗಳಿಗೆ ಪಡಿತರ ಕಿಟ್ ಮತ್ತು ಅಕ್ಕಿ ವಿತರಣೆ.

ಕಾಪು: ಬಿಜೆಪಿ‌ ಮುಖಂಡ ಗಂಗಾಧರ ಸುವರ್ಣ ಮತ್ತು ಅವರ ಧರ್ಮಪತ್ನಿ‌ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ‌ ಸುವರ್ಣ ಇವರು ಭಾರತ ಲಾಕ್ಡೌನ್ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 360 ಬಡ ಕುಟುಂಬಗಳಿಗೆ ಇದುವರೆಗೆ ಪಡಿತರ ಕಿಟ್ ಮತ್ತು ಅಕ್ಕಿಯನ್ನು ವಿತರಿಸಿ ಸಹಕರಿಸಿದ್ದಾರೆ.

ಈ ಬಗ್ಗೆ ವಿಶ್ವನ್ಯೂಸ್24 ಬಳಿ‌ ಮಾತಾಡಿದ ಗಂಗಾಧರ ಸುವರ್ಣ ” ದೇವರ ಸೇವೆ ಎಂಬ ದೃಷ್ಟಿಯಿಂದ ಯಾವುದೇ ದಾನಿಗಳ ಸಹಕಾರ ಪಡೆಯದೆ ವೈಯಕ್ತಿಕವಾಗಿ ಕಾಪು ಭಾಗದ ರಿಕ್ಷಾ ಚಾಲಕರಿಗೆ,ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿ,ಕಾಪು ಪುರಸಭಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ನಮ್ಮಿಂದಾಗುವ ಸೇವೆ ಮಾಡಿದ್ದೇವೆ ಮುಂದಿನ ದಿನದಲ್ಲಿಯೂ ಇಂತಹ ಪರಿಸ್ಥಿತಿ ಎದುರಾದರೆ ಸಹಕರಿಸಲು ಸಿದ್ದ ಆದರೆ ಕೊರೋನಾದಂತಹ ತುರ್ತು ಪರಿಸ್ಥಿತಿ ಬಾರದಿದರಲಿ ಎಂಬುದಷ್ಟೆ ಪ್ರಾರ್ಥನೆ ಸಲ್ಲಿಸಬೇಕು ಎಂದರು.

Vishwa News 24

Recent Posts

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

23 minutes ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

44 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

52 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 day ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago