ಕಾಪು: ಬಿಜೆಪಿ ಮುಖಂಡ ಗಂಗಾಧರ ಸುವರ್ಣ ಮತ್ತು ಅವರ ಧರ್ಮಪತ್ನಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ ಇವರು ಭಾರತ ಲಾಕ್ಡೌನ್ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 360 ಬಡ ಕುಟುಂಬಗಳಿಗೆ ಇದುವರೆಗೆ ಪಡಿತರ ಕಿಟ್ ಮತ್ತು ಅಕ್ಕಿಯನ್ನು ವಿತರಿಸಿ ಸಹಕರಿಸಿದ್ದಾರೆ.
ಈ ಬಗ್ಗೆ ವಿಶ್ವನ್ಯೂಸ್24 ಬಳಿ ಮಾತಾಡಿದ ಗಂಗಾಧರ ಸುವರ್ಣ ” ದೇವರ ಸೇವೆ ಎಂಬ ದೃಷ್ಟಿಯಿಂದ ಯಾವುದೇ ದಾನಿಗಳ ಸಹಕಾರ ಪಡೆಯದೆ ವೈಯಕ್ತಿಕವಾಗಿ ಕಾಪು ಭಾಗದ ರಿಕ್ಷಾ ಚಾಲಕರಿಗೆ,ಎಲ್ಲೂರು ಜಿಲ್ಲಾ ಪಂಚಾಯತ್ ವ್ಯಾಪ್ತಿ,ಕಾಪು ಪುರಸಭಾ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ನಮ್ಮಿಂದಾಗುವ ಸೇವೆ ಮಾಡಿದ್ದೇವೆ ಮುಂದಿನ ದಿನದಲ್ಲಿಯೂ ಇಂತಹ ಪರಿಸ್ಥಿತಿ ಎದುರಾದರೆ ಸಹಕರಿಸಲು ಸಿದ್ದ ಆದರೆ ಕೊರೋನಾದಂತಹ ತುರ್ತು ಪರಿಸ್ಥಿತಿ ಬಾರದಿದರಲಿ ಎಂಬುದಷ್ಟೆ ಪ್ರಾರ್ಥನೆ ಸಲ್ಲಿಸಬೇಕು ಎಂದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…