ಕಲಬುರಗಿ : ಹಿರಿಯ ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಶುಕ್ರವಾರ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಲಿಕಯ್ಯ ಗುತ್ತೇದಾರ ಅವರ ಸಹೋದರ ನಿತೀನ್ ಗುತ್ತೇದಾರ್ ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ಮಾಲಿಕಯ್ಯ ಗುತ್ತೇದಾರ್ ಬಿಜೆಪಿ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ್ದರು. ಎ.16 ರಂದು ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಗುಡುಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಒಮ್ಮತ ತೀರ್ಮಾನ ಕೈಗೊಳ್ಳಲಾಗಿತ್ತು.
ಇಂದು ಬೆಳ್ಳಗ್ಗೆ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮೆಚ್ಚಿ, ಕಲಬುರಗಿಯ ಅಭಿವೃದ್ಧಿಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…