ಕಾಪು : ಬೆಳಪು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ಕ್ಷೇತ್ರದ ಉಚ್ಚಿಲ ಬಡಾ ಗ್ರಾಮದ ಬಿ.ಜೆ.ಪಿ ಪಕ್ಷದ ಹಲವಾರು ಯುವ ಮೊಗವೀರ ಮುಖಂಡರು ಗಳಾದ, ಅಮಿತ್ ಕುಮಾರ್, ವಸಂತ್ ಕುಮಾರ್, ನಿಶಾಂತ್, ನಿಹಲ್,ಪವನ್,ದೀಕ್ಷಿತ್, ವಿಶ್ವಾಸ್, ಉಲ್ಲಾಸ್,ಇಂದು ಬಿ.ಜೆ.ಪಿ ಪಕ್ಷ ತೊರೆದು ಡಾ|| ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ವಿನಯ್ ಕುಮಾರ್ ಸೊರಕೆಯವರ ಉಪಸ್ಥಿತಿ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು..ಈ ಸಂಧರ್ಭದಲ್ಲಿ ಎಂ.ಎ ಗಫುರ್,ಯು.ಆರ್ ಸಭಾಪತಿ,ಬ್ಲಾಕ್ ಅಧ್ಯಕ್ಷ ರಾದ ನವೀನ್ ಚಂದ್ರ ಶೆಟ್ಟಿ ,ಕಾಪು ದಿವಾಕರ್ ಶೆಟ್ಟಿ, ದಿನೇಶ್ ಕೋಟ್ಯಾನ್, ವಿಶ್ವಾಸ್ ಅಮೀನ್, ಪಂಚಾಯತ್ ಸದಸ್ಯರು,ಅಭಿಮಾನಿಗಳು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…