ಉಡುಪಿ

ಬಿಜೆಪಿ ಯುವಮೋರ್ಚ ಕಾಪು:-ಅಗಸ್ಟ್15 ರಂದು ಯುವ ತಿರಂಗ ಯಾತ್ರೆ:-vishwanews24

ಬಿಜೆಪಿ ಯುವಮೋರ್ಚ ಕಾಪು:-ಅಗಸ್ಟ್15 ರಂದು ಯುವ ತಿರಂಗ ಯಾತ್ರೆ

ಕಾಪು: ಭಾರತೀಯ ಜನತಾ ಪಾರ್ಟಿ ಯುವಮೋರ್ಚ ಕಾಪು ಮಂಡಲದ ವತಿಯಿಂದ ಯುವ ತರಂಗ ಯಾತ್ರೆ ಅಗಸ್ಟ್ 15 ರಂದು ನಡೆಯಲಿದೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಕ್ಷೇತ್ರಾಧ್ಯಕ್ಷ ಜೀತೆಂದ್ರ ಶೆಟ್ಟಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ಸರಿಯಾಗಿ ಕಾಪು ಪೇಟೆಯಲ್ಲಿ ಈ ಕಾರ್ಯಕ್ರಮ ಜರುಗಲಿದ್ದು ರಾಷ್ಟ್ರಭಕ್ತ ಬಂಧುಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಜೆಪಿ ಯುವಮೋರ್ಚ ಪತ್ರಿಕಾ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago