ಉಡುಪಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ -Vishwanews24

ಬಿಜೆಪಿ ಯುವ ಮೋರ್ಚಾ ವತಿಯಿಂದ ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವಂತೆ

ಜಿಲ್ಲಾಧಿಕಾರಿಯವರಿಗೆ ಮನವಿ -Vishwanews24

ಉಡುಪಿ : ಮಾದಕ ವಸ್ತುಗಳ ಪಿಡುಗು ಇತ್ತೀಚೆಗೆ ಇಡೀ ದೇಶದಲ್ಲಿ ವ್ಯಾಪಕವಾಗಿ ಆವರಿಸಿ ಯುವ ಜನತೆಯನ್ನು ಪ್ರಭಾವವಾಗಿ ಆವರಿಸಿರುವುದು ದುಖಃಕರ ಸಂಗತಿಯಾಗಿದೆ. ಕೇವಲ ಯುವ ಜನತೆ ಮಾತ್ರವಲ್ಲ ಲಿಂಗಬೇಧವಿಲ್ಲದೆ ಎಲ್ಲಾ ವಯೋಮಾನದವರು ಸಹ ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ. ಆದುದರಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಕಠಿಣ ಕ್ರಮಕೈಗೊಂಡು ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯವರಾದ ಶ್ರೀ ಜಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಕಾಪು, ಸುಮಿತ್ ಮಡಿವಾಳ ಕಾರ್ಕಳ, ಅವಿನಾಶ್ ಕಾರ್ಕಳ, ಅಭಿರಾಜ್ ಸುವರ್ಣ, ಅನುರ್ ಮೆಂಡನ್, ಕೋಶಾಧಿಕಾರಿ ಯತೀಶ್ ಕೋಟ್ಯಾನ್ ಮಟ್ಟು ಮತ್ತು ಜಿಲ್ಲಾ ಹಾಗೂ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago