ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.
ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ.
ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…