ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂಬುದಾಗಿ ಹೇಳಿದಂತ ಮಾತಿಗೆ, ಕಾಂಗ್ರೆಸ್ ಮುಖಂಡರು ಸಿಡಿದೆದ್ದಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಅವಿವೇಕಿ. ಇಂತಹ ಅವಿವೇಕಿಯನ್ನೇ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ಪಕ್ಷ ಮಾಡಿರೋದು ದುರಾದೃಷ್ಠಕರವಾಗಿದೆ. ನಳೀನ್ ಕುಮಾರ್ ಹೇಳಿರುವಂತ ಮಾತಿಗೂ ಕ್ಷಮೆ ಕೇಳೋದಕ್ಕೆ ಅರ್ಹತೆ ಇಲ್ಲದಂತವನಾಗಿದ್ದಾನೆ ಎಂದು ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಕಟೀಲ್, ಯತ್ನಾಳ್, ಸಿ.ಟಿ.ರವಿ, ಅನಂತ್ ಕುಮಾರ್ ಹೆಗ್ಡೆ ಅಂತವರೇ ಇವರಿಗೆ ಹೀರೋಗಳು. ಅವರು ಆಡುವ ಮಾತು ಎಂತದ್ದು ಬಳಸುವ ಭಾಷೆ ಎಂತದ್ದು…?, ಇಂತವರನ್ನ ಬೆಂಬಲಸುವವರೇ ನರೇಂದ್ರ ಮೋದಿ. ಕಟೀಲ್ ಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲ. ಕಟೀಲ್ ನ ಕೂಡಲೇ ವಜಾ ಮಾಡಬೇಕು. ಬಾಯಿ ಮುಚ್ಚಿಕೊಂಡು ಇರಪ್ಪ ಅಂತ ಹೇಳಬೇಕು. ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…