ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಎರಡನೇ ಬಾರಿ ಕೊರೊನಾ ಪಾಸಿಟೀವ್ – Vishwanews24

Featured, ದಕ್ಷಿಣ ಕನ್ನಡ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೊರೊನಾ ಪಾಸಿಟೀವ್ – Vishwanews24

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಧೃಢವಾಗಿದ್ದು, ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಏನಿದೆ?: ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್ – Vishwanews24

 

Leave a Reply