ಹುಬ್ಬಳ್ಳಿ, : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ಅವರು ಇಂದು ರಾಜೀನಾಮೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ಬುಧವಾರ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿದುಬಂದಿದೆ.
ಇನ್ನು ರಾಜೀನಾಮೆ ನೀಡಿ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತನಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…