ಕೋಲ್ಕತಾ: ಬಿಜೆಪಿ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಲೋಕ ಸಮರದಲ್ಲಿ ಸೋಲು ಅನುಭವಿಸಿದ ನಂತರ ಮೊದಲ ಬಾರಿ ಮಾತನಾಡಿದ ದೀದಿ ಬಿಜೆಪಿ ರಾಜ್ಯದಲ್ಲಿ ಬೆಂಗಾಲಿ ಮತ್ತು ಬೆಂಗಾಲಿಯೇತರರನ್ನು ವಿಭಜಿಸಲು ಯತ್ನಿಸುತ್ತಿದ್ದು, ಈ ಮೂಲಕ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಬಿಜೆಪಿಯಂತಹ ಪಕ್ಷವನ್ನು ನಾನು ದ್ವೇಷಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಟಿಎಂಸಿ ಆಯೋಜಿಸಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ದೀದಿ, ಬಿಜೆಪಿ ಗೂಂಡಾಗಳು 400ಕ್ಕೂ ಹೆಚ್ಚು ಬೆಂಗಾಲಿಗಳ ಕುಟುಂಬವನ್ನು ನಿರಾಶ್ರಿತರನ್ನಾಗಿ ಮಾಡಿದ್ದಾರೆ.
ಬಿಜೆಪಿ ಗೂಂಡಾಗಳಿಗೆ ತಾವು ಹೆದರುವುದಿಲ್ಲ ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…