Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಮೈಸೂರು: ಇತ್ತೀಚೆಗೆ ನಾನು ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನೋಡಿದ್ದೇನೆ , ಶಾಸಕರು ಅಲ್ಲದೇ ಸಂಸದರು ಕಣ್ಣೀರು ಹಾಕುವುದನ್ನು ಗಮನಿಸಿದ್ದೇನೆ. ಇವರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಜೆಡಿಎಸ್ ಪಂಚರತ್ನ ಯಾತ್ರೆಗೂ ಮುನ್ನ ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಾಯಕರೇ ಕಣ್ಣಿರು ಹಾಕಿದರೆ ಮತದಾರರು ಏನು ಮಾಡಬೇಕು ಎಂದು ಕೇಳಿದರು. ಇದೇ ವೇಳೆ ಗುಂಬಜ್ ತಂಗುದಾಣವಿವಾದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ‘ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡವುವ ಕೆಲಸ ಮಾಡಬೇಡಿ. ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ’ ಎಂದರು
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…