ಬನವಾಸಿಯ ಟಿ.ಎಂ.ಎಸ್. ಎದುರು ಕೆಪಿಸಿಸಿ ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ವಿವೇಕ ಹೆಬ್ಬಾರ್ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.
ಈ ವೇಳೆ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ್ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ನೂರಾರು ಮಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ್ ಹೆಗಡೆ ಹೊಸಬಾಳೆ, ಆರ್.ಎಚ್. ನಾಯ್ಕ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…